ಒಡಿಶಾ ರೈಲು ದುರಂತ: ಸಹಾಯವಾಣಿ

Update: 2023-06-03 15:54 GMT

ಉಡುಪಿ, ಜೂ.3: ಒಡಿಶಾ ರಾಜ್ಯದಲ್ಲಿ ರೈಲು ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಉಡುಪಿ ಜಿಲ್ಲೆಗೆ ಸಂಬಂಧಿಸಿದ ಯಾರಾದರೂ  ಸಾರ್ವಜನಿಕರು ಸಿಲುಕಿಕೊಂಡಿದ್ದರೆ, ಆ ಬಗ್ಗೆ ಅವರ ಬಗ್ಗೆ ಮಾಹಿತಿಯನ್ನು ಸಂಬಂಧಿಸಿದವರು ಕರ್ನಾಟಕ ರಾಜ್ಯ ಸಹಾಯವಾಣಿ ಕೇಂದ್ರ 080-22253707/080-22340676 (ಟೋಲ್‌ಫ್ರಿ ನಂ.1070), ಉಡುಪಿ ಜಿಲ್ಲಾಧಿಕಾರಿ ಕಛೇರಿ (24*7) ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ: 0820-2574802, (ಟೋಲ್‌ಫ್ರಿ ನಂ.1070) ಸಂಖ್ಯೆಗೆ ದೂರವಾಣಿ ಮೂಲಕ ಕರೆ ಮಾಡಿ ತಿಳಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

Similar News