ಕಾಪು: ಪ್ರಾಕೃತಿಕ ವಿಕೋಪಕ್ಕೆ ಕಂಟ್ರೋಲ್ ರೂಂ ಸ್ಥಾಪನೆ

Update: 2023-06-03 15:55 GMT

ಉಡುಪಿ, ಜೂ.3: ಕಾಪು ತಹಶೀಲ್ದಾರರ ಕಚೇರಿಯಲ್ಲಿ ಮಳೆಗಾಲದ ಸಮಯದಲ್ಲಿ ಸಂಭವಿಸುವ ಹಾನಿ ಮತ್ತು ಪ್ರಾಕೃತಿಕ ವಿಕೋಪಗಳ ನಿರ್ವಹಣೆಗಾಗಿ ದಿನದ 24 ಗಂಟೆಯೂ  ಕಂಟ್ರೋಲ್ ರೂಂ ತೆರೆಯಲಾಗಿದ್ದು, ಸಾರ್ವಜ ನಿಕರು ದೂ.ಸಂ. 0820-2551444 ನ್ನು ಸಂಪರ್ಕಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಾಪು ತಹಶೀಲ್ದಾರ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar News