ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರನ್ನು ಭೇಟಿಯಾದ ಸಹಕಾರ ಸಚಿವ ಕೆ ಎನ್ ರಾಜಣ್ಣ

Update: 2023-06-06 04:04 GMT

ಬೆಂಗಳೂರು: ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರದಲ್ಲಿ ಅವರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

Similar News