ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ನೇಮಕ

Update: 2023-06-06 12:06 GMT

ಬೆಂಗಳೂರು: ವಾರ್ತಾ ಮತ್ತು ಪ್ರಸಾರ ಇಲಾಖೆ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. 

Similar News