​ಪ್ರಾಕೃತಿಕ ವಿಕೋಪ ನಿರ್ವಹಣೆ: ಕಂಟ್ರೋಲ್ ರೂಂ ಸ್ಥಾಪನೆ

Update: 2023-06-06 14:49 GMT

ಉಡುಪಿ, ಜೂ.6: ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭದಲ್ಲಿ ಮಳೆ ಹಾನಿ ಹಾಗೂ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ, ತಾಲೂಕು ಕಚೇರಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಲಾಗಿದೆ. 

ಉಡುಪಿ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 0820-2520417, ಬ್ರಹ್ಮಾವರ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 0820-2560494, ಕಾಪು ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ:0820-2551444, ಕುಂದಾಪುರ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 08254-230357, ಬೈಂದೂರು ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 08254-251657, ಕಾರ್ಕಳ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 08258-230201 ಹಾಗೂ ಹೆಬ್ರಿ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ:08253-250201.

ಉಡುಪಿ ನಗರಸಭೆ ಕಂಟ್ರೋಲ್ ರೂಂ ನಂ: 0820-2593364, ಕುಂದಾಪುರ ಪುರಸಭೆ ಕಂಟ್ರೋಲ್ ರೂಂ ನಂ:08254-230410, ಕಾರ್ಕಳ ಪುರಸಭೆ ಕಂಟ್ರೋಲ್ ರೂಂ ನಂ: 08258-230292, ಕಾಪು ಪುರಸಭೆ ಕಂಟ್ರೋಲ್ ರೂಂ ನಂ: 0820-2551061, ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಂಟ್ರೋಲ್ ರೂಂ ನಂ: 0820-2564229, ಬೈಂದೂರು ಪಟ್ಟಣ ಪಂಚಾಯತ್ ಕಂಟ್ರೋಲ್ ರೂಂ ನಂ: 08254-251058 ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಟೋಲ್ ಫ್ರೀ ನಂ. 1077, ಕಂಟ್ರೋಲ್ ರೂಂ ನಂ: 0820-2574802ಅನ್ನು ಸ್ಥಾಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

Similar News