ಉಪ ಮುಖ್ಯಮಂತ್ರಿಯ ಆಪ್ತ ಕಾರ್ಯದರ್ಶಿಯಾಗಿ ಡಾ.ರಾಜೇಂದ್ರ ಪ್ರಸಾದ್ ಎಂ.ಎನ್. ನೇಮಕ

Update: 2023-06-06 15:34 GMT

ಬೆಂಗಳೂರು, ಜೂ.6: ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿಯಂತ್ರಕ ಡಾ.ರಾಜೇಂದ್ರ ಪ್ರಸಾದ್ ಎಂ.ಎನ್. ಅವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಉಪ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

Similar News