ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ.ಚನ್ನಣ್ಣನವರ್ ವರ್ಗಾವಣೆ

Update: 2023-06-08 12:10 GMT

ಬೆಂಗಳೂರು, ಜೂ.8: ಕಿಯೋನಿಕ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರವಿ ಡಿ.ಚನ್ನಣ್ಣನವರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆಂತರಿಕ ಭದ್ರತಾ ವಿಭಾಗದ ಉಪ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

Similar News