×
Ad

ಗೃಹ ಕಚೇರಿ ಕೃಷ್ಣಾದಲ್ಲಿ ಸಿ ಎಂ ಮಹತ್ವದ ಸಭೆ

Update: 2023-06-13 12:26 IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಸಾರ್ವತ್ರಿಕ ಆರೋಗ್ಯ ರಕ್ಷಣೆಯ ಲಭ್ಯತೆ ಕುರಿತಂತೆ ಸಭೆ ನಡೆಸಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು, ಗೃಹ ಸಚಿವರಾದ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸಿರ್ ಅಹಮದ್ ಅವರು ಉಪಸ್ಥಿತರಿದ್ದರು.

Similar News