×
Ad

ಜಿಎಸ್‍ಟಿ ಕೌನ್ಸಿಲ್‍ಗೆ ಸಚಿವ ಕೃಷ್ಣಭೈರೇಗೌಡ ನೇಮಕ

Update: 2023-06-14 22:13 IST

ಬೆಂಗಳೂರು, ಜೂ.14: ಕೇಂದ್ರ ಸರಕಾರದ ಜಿಎಸ್‍ಟಿ ಕೌನ್ಸಿಲ್‍ಗೆ ರಾಜ್ಯ ಸರಕಾರದ ಪ್ರತಿನಿಧಿಯಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಹಾಗೂ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿಯೂ ಕೃಷ್ಣಭೈರೇಗೌಡ ಜಿಎಸ್‍ಟಿ ಕೌನ್ಸಿಲ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

Similar News