×
Ad

ಇನ್ನು ಮುಂದೆ ವಾಟ್ಸ್ಆ್ಯಪ್ ಮೂಲಕವೂ ಮಾಹಿತಿ, ದೂರು ನೀಡಿ: ಬೆಂಗಳೂರು ಪೊಲೀಸರ ಹೊಸ ಕ್ರಮ

Update: 2023-06-15 12:42 IST

ಬೆಂಗಳೂರು: ಬೆಂಗಳೂರು ನಗರ ಪೊಲೀಸರು, ವಾಟ್ಸ್‌ಆ್ಯಪ್‌ ಮೂಲಕವೂ ದೂರು ಪಡೆಯುವ ಹೊಸ ಕ್ರಮಕ್ಕೆ ಮುಂದಾಗಿದ್ದಾರೆ. 

ಈ‌ ಕುರಿತು ಟ್ವೀಟ್ ಮಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, '' ನಮ್ಮ 112 ಉನ್ನತಿಕರಿಸಲು ಮೊದಲ ಹೆಜ್ಜೆಯಾಗಿ ನಾಗರೀಕರು ಇನ್ನು ಮುಂದೆ ನಮ್ಮ 112 ಸೇವೆಯನ್ನು ಬೆಂಗಳೂರು ಪೊಲೀಸರ WhatsApp ನಂಬರ್ 9480801000 ಗೆ ಮಾಹಿತಿ ನೀಡುವುದರ ಮೂಲಕವೂ ಪಡೆಯಬಹುದಾಗಿದೆ'' ಎಂದು ತಿಳಿಸಿದ್ದಾರೆ. 

Similar News