ದ.ಕ. ಜಿಪಂ ಸಿಇಒ ಡಾ.ಕುಮಾರ ಮಂಡ್ಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ
Update: 2023-06-16 15:59 IST
ಮಂಗಳೂರು, ಜೂ.16: ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ (D.K. ZP CEO) ಡಾ.ಕುಮಾರ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ಮುಂಭಡ್ತಿ ನೀಡಿ ವರ್ಗಾವಣೆಗೊಳಿಸಲಾಗಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಿರುವ ರಾಜ್ಯ ಸರಕಾರ, ತೆರವಾದ ದ.ಕ. ಜಿಪಂ ಸಿಇಒ ಸ್ಥಾನಕ್ಕೆ ಯಾರನ್ನು ನೇಮಿಸಿಲ್ಲ.