ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಫೌಝಿಯಾ ತರನ್ನುಮ್ ನೇಮಕ
Update: 2023-06-19 23:31 IST
ಕಲಬುರಗಿ: ಕಲಬುರಗಿ ನೂತನ ಜಿಲ್ಲಾಧಿಕಾರಿ 2015 ನೇ ಬ್ಯಾಚಿನ ಐಎಎಸ್ ಅಧಿಕಾರಿ ಫೌಝಿಯಾ ತರನ್ನುಮ್ ಅವರನ್ನು ವರ್ಗಾವಣೆ ಸರಕಾರ ಆದೇಶ ಹೋರಡಿಸಿದೆ.
ಈ ಹಿಂದೆ ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ ಫೌಝಿಯಾ ತರನ್ನುಮ್ ಇದೀಗ ಕಲಬುರಗಿ ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಂಡಿದ್ದಾರೆ.