×
Ad

ಬಾಗಲಕೋಟೆ | ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಢಿಕ್ಕಿ: ತಂದೆ-ಮಗಳು ಮೃತ್ಯು

Update: 2025-05-31 13:23 IST

ಬಾಗಲಕೋಟೆ : ‍ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ತಂದೆ-ಮಗಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಬಸವರಾಜ ಬಂಡಿವಡ್ಡರ್(26), ಮಗಳು ಹುಲಿಗೆಮ್ಮ(3) ಎಂದು ಗುರುತಿಸಲಾಗಿದೆ. ತಂದೆ-ಮಗಳು ಬೈಕ್‌ನಲ್ಲಿ ದೇವಾಸ್ಥಾನಕ್ಕೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಬಾದಾಮಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News