ರಾಹುಲ್ ಗಾಂಧಿಯನ್ನು ಭೇಟಿಯಾದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್
Update: 2026-06-11 23:37 IST
ಹೊಸದಿಲ್ಲಿ : ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ.ಹರಿಪ್ರಸಾದ್ ಗುರುವಾರ ಹೊಸದಿಲ್ಲಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸಿದರು.
ಇದೇ ವೇಳೆ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುವ ಕುರಿತು ಉಭಯ ನಾಯಕರು ಸುದೀರ್ಘವಾಗಿ ಸಮಾಲೋಚನೆ ನಡೆಸಿದರು.