×
Ad

ವಾರ್ತಾ ಇಲಾಖೆ ಆಯುಕ್ತರಾಗಿ ಎಂ.ಎನ್.ಅನುಚೇತ್ ನೇಮಕ

Update: 2026-06-24 21:05 IST

ಎಂ.ಎನ್.ಅನುಚೇತ್

ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ, ಸಿಐಡಿಯ ಡಿಜಿಪಿ ಆಗಿರುವ ಎಂ.ಎನ್.ಅನುಚೇತ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ವರ್ಗಾಯಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಅದೇ ರೀತಿ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಆಯುಕ್ತರಾಗಿಯೂ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News