×
Ad

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ

Update: 2025-06-30 22:41 IST

PC : freepik

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವು ಇಂದು(ಜು.1) ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು https://karresults.nic.in ವೆಬ್ ಸೈಟ್‍ನಲ್ಲಿ ಮಧ್ಯಾಹ್ನ 1 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.

ಸೋಮವಾರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದು, 2025ರ ದ್ವಿತೀಯ ಪಿಯುಸಿ ಪರೀಕ್ಷೆ-3ನ್ನು ಜೂ.9 ರಿಂದ ಜೂ.20ರವರೆಗೆ ನಡೆಸಲಾಗಿದೆ. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News