×
Ad

53 ಮಂದಿ ಪೊಲೀಸ್‌ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ

Update: 2026-01-06 22:27 IST

ಬೆಂಗಳೂರು : ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿದ್ದ 53 ಮಂದಿ ಪೊಲೀಸ್ ಇನ್‌ಸ್ಪೆಕ್ಟರ್‌ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿ ಆದೇಶಿಸಿದೆ.

ಈ ಸಂಬಂಧ ಮಂಗಳವಾರ ಆದೇಶ ಹೊರಡಿಸಲಾಗಿದ್ದು, ಪೊಲೀಸ್ ಸಿಬ್ಬಂದಿ ಮಂಡಳಿ ಸಭೆಯ ನಿರ್ಣಯದಂತೆ ವರ್ಗಾವಣೆಗೊಳಿಸಲಾಗಿದೆ. ನಿಯುಕ್ತಿಗೊಳಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆ ಕೂಡಲೇ ವರದಿ ಮಾಡಿಕೊಂಡು, ಈ ಬಗ್ಗೆ ಕಚೇರಿಗೆ ಪಾಲನಾ ವರದಿ ಸಲ್ಲಿಸಲು ಆದೇಶದಲ್ಲಿ ಸೂಚಿಸಲಾಗಿದೆ.




 





 



 



 



Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News