ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯರಾಗಿ ಡಾ.ಎನ್‌.ಆರ್‌.ಲೋಕೇಶ್‌ ಅವರನ್ನು ನಾಮನಿರ್ದೇಶನಗೊಳಿಸಿ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಆದೇಶ ಹೊರಡಿಸಿದ್ದಾರೆ.

ನೂತನ ಸಿಂಡಿಕೇಟ್‌ ಸದಸ್ಯ ಡಾ.ಲೋಕೇಶ್‌ ಅವರು ಮಂಗಳವಾರ ಜ್ಞಾನಭಾರತಿ ಆವರಣದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಶಿವರಾಜು ಅವರನ್ನು ಸೌಹಾರ್ದಯುತ ಭೇಟಿಯಾದರು.  ಈ ವೇಳೆ ಕುಲಪತಿಗಳು ಶುಭ ಹಾರೈಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor