Bengaluru | ಮೈದಾನದ ಬಳಿ ಯುವಕನ ರುಂಡ ಪತ್ತೆ, ಕೊಲೆ ಶಂಕೆ

Update: 2026-07-30 01:10 IST

ಸಾಂದರ್ಭಿಕ ಚಿತ್ರ 

ಬೆಂಗಳೂರು : ವರ್ತೂರು ಆಟದ ಮೈದಾನದ ಬಳಿ ಯುವಕನೊಬ್ಬನ ರುಂಡ ಪತ್ತೆಯಾಗಿದ್ದು, ಸ್ವಲ್ಪ ದೂರದಲ್ಲಿರುವ ರೈಲ್ವೇ ಹಳಿ ಬಳಿ ತಲೆಯಿಲ್ಲದ ದೇಹ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ರುಂಡವನ್ನು ಎಸೆದಿರುವ ಶಂಕೆ ವ್ಯಕ್ತವಾಗಿದೆ.

ರುಂಡ ಪತ್ತೆಯಾದ ವ್ಯಕ್ತಿ ಯಾರು ಎಂಬ ಗುರುತು ಪತ್ತೆಯಾಗಿಲ್ಲ. ಅಲ್ಲದೇ ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆಯೂ ಸರಿಯಾಗಿ ತಿಳಿದು ಬಂದಿಲ್ಲ. ಸ್ಥಳಕ್ಕೆ ವರ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News