×
Ad

ಜ.2ರಂದು ಸಚಿವ ಸಂಪುಟ ಸಭೆ

Update: 2025-12-23 23:14 IST

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜ.2ರಂದು ಶುಕ್ರವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News