ಅ.6ರಂದು ಸಂಪುಟ ಸಭೆ
ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಅ.6ರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಂಪುಟ ಸಭೆಯನ್ನು ಕರೆಯಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಅ.1ರಂದು ಕರೆಯಲಾಗಿದ್ದ ಸಂಪುಟ ಸಭೆಯನ್ನು ಮುಖ್ಯ ಚುನಾವಣಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿದ್ದ ಧರಣಿ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.