ಸಿದ್ದರಾಮಯ್ಯರನ್ನು ಭೇಟಿಯಾದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸೋಮವಾರ ಭೇಟಿ ಮಾಡಿ ದೀಪಾವಳಿ ಹಬ್ಬದ ಶುಭಾಶಯ ಕೋರಿದರು.
ಈ ವೇಳೆ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಉಪಸ್ಥಿತರಿದ್ದರು.