ಸಿದ್ದರಾಮಯ್ಯರ ನಿವಾಸಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ
ಪತ್ನಿ, ಸಹೋದರನ ಜೊತೆ ತೆರಳಿ ಉಪಾಹಾರದ ಜೊತೆ ಮಾತುಕತೆ ನಡೆಸಿದ ಮುಖ್ಯಮಂತ್ರಿ
Update: 2026-07-03 12:08 IST
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಅವರ ನಿವಾಸದಲ್ಲಿಂದು ಭೇಟಿಯಾದರು.
ಸಿದ್ದರಾಮಯ್ಯರ ಕಾವೇರಿ ನಿವಾಸಕ್ಕೆ ಪತ್ನಿ ಉಷಾ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ. ಸುರೇಶ್ ಜೊತೆ ಶುಕ್ರವಾರ ಬೆಳಗ್ಗೆ ತೆರಳಿದ ಮುಖ್ಯಮಂತ್ರಿ ಡಿಕೆಶಿ ಉಪಾಹಾರದ ಜೊತೆಗೆ ಮಾತುಕತೆ ನಡೆಸಿದರು.