×
Ad

ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಪಾರ್ಥಿವ ಶರೀರಕ್ಕೆ ಸಿಎಂ ಸಿದ್ದರಾಮಯ್ಯ ಅಂತಿಮ ನಮನ

Update: 2026-01-13 11:19 IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾರುಲ್ ಉಲೂಮ್ ಸಬೀಲುರ್ ರಶಾದ್ ಸಂಸ್ಥೆಯ ಮುಖ್ಯಸ್ಥರಾಗಿದ್ದ ದಿವಂಗತ ಹಝ್ರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿ, ಅವರ ಅಗಲಿಕೆಯಿಂದ ದುಃಖಿತವಾಗಿರುವ ಕುಟುಂಬದವರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಜಮೀರ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

 

 

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News