×
Ad

ಡಿ.ಕೆ.ಶಿವಕುಮಾರ್‌ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಶಾಸಕ ಎನ್.ಎ.ಹ್ಯಾರಿಸ್

Update: 2026-05-15 22:20 IST

ಬೆಂಗಳೂರು : ಬಿಡಿಎ ಅಧ್ಯಕ್ಷ ಹಾಗೂ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್.ಎ ಹ್ಯಾರಿಸ್ ಅವರು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾದ ಮುಹಮ್ಮದ್ ನಲಪಾಡ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News