ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ಗೆ ಇ-ಆಡಳಿತ ನಿರ್ದೇಶಕರ ಹೆಚ್ಚುವರಿ ಹೊಣೆಗಾರಿಕೆ; ಸರಕಾರ ಆದೇಶ

Update: 2026-08-01 00:39 IST

ಬೆಂಗಳೂರು : ಗ್ರಾಮೀಣ ಕುಡಿಯುವ ನೀರು ಮತ್ತು ಒಳಚರಂಡಿ ಇಲಾಖೆಯ ಆಯುಕ್ತೆ ಫೌಝಿಯಾ ತರನ್ನುಮ್ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ನಿರ್ದೇಶಕರ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಶುಕ್ರವಾರ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News