×
Ad

ಜಿಡಿಪಿಯಲ್ಲಿ ಕರ್ನಾಟಕದ ಪಾಲು ಅಗ್ರಸ್ಥಾನಕ್ಕೆ : ಕಾಂಗ್ರೆಸ್

Update: 2024-10-06 22:38 IST

ಬೆಂಗಳೂರು : ‘ದೇಶದ ಜಿಡಿಪಿಯಲ್ಲಿ ಕರ್ನಾಟಕದ ಪಾಲು ಅಗ್ರಸ್ಥಾನಕ್ಕೆ ತಲುಪಿದೆ, ಜಿಎಸ್‍ಟಿ ಸಂಗ್ರಹದಲ್ಲೂ ಕರ್ನಾಟಕ ರಾಜ್ಯದ ಪಾಲು ದೊಡ್ಡದಿದೆ’ ಎಂದು ಕಾಂಗ್ರೆಸ್ ತಿಳಿಸಿದೆ.

ರವಿವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್, ‘ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಚಟುವಟಿಕೆಯನ್ನು ಉತ್ತೇಜಿಸುತ್ತಿರುವುದು ಇದರಿಂದ ಸ್ಪಷ್ಟವಾಗುತ್ತದೆ. ಜನಸಾಮಾನ್ಯರ ಖರೀದಿ ಸಾಮರ್ಥ್ಯವನ್ನು ಹೆಚ್ಚಿಸಿದ ಗ್ಯಾರಂಟಿ ಯೋಜನೆಗಳು ಯಶಸ್ವಿ ಯೋಜನೆಗಳಾಗಿ ಹೊರಹೊಮ್ಮಿವೆ ಎಂದು ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News