×
Ad

ಮೃಗೀಯ ಸರಕಾರದಿಂದ ಗಾಂಧಿ ಸ್ಮರಣೆ : ಕುಮಾರಸ್ವಾಮಿ

Update: 2024-12-26 17:12 IST

ಬೆಂಗಳೂರು : ರಾಜ್ಯ ಸರಕಾರವೂ ಮೃಗೀಯವಾಗಿದ್ದು, ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಸ್ಮರಣೆ ಮಾಡುತ್ತಾರಾ? ಎಂದು ಕೇಮದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ಬೆಳಗಾವಿಯಲ್ಲಿ ಗಾಂಧೀಜಿ ಶತಮಾನೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದೆ. ಆದರೆ, ಅಲ್ಲಿನ ಕಟೌಟ್‍ಗಳಲ್ಲಿ ಗಾಂಧೀಜಿಯೇ ಇಲ್ಲ. ಕಟೌಟ್‍ಗಳಲ್ಲಿ ಈಗ ಆಧುನಿಕ ಗಾಂಧಿಗಳಿದ್ದಾರೆ ಎಂದು ವ್ಯಂಗ್ಯವಾಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News