ಲೋಕಸಭಾ ಚುನಾವಣೆ | ಮತದಾನ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

Update: 2024-04-26 09:11 GMT

ಬೆಂಗಳುರು: ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮತದಾನ ಬಿರುಸಿನಿಂದ ನಡೆಯುತ್ತಿದ್ದು,ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ ಕೆ ಸುರೇಶ್ ಅವರು ಕನಕಪುರದ ದೊಡ್ಡಆಲಹಳ್ಳಿಯ ಮತಗಟ್ಟೆಯಲ್ಲಿ ಶುಕ್ರವಾರ ಮತ ಚಲಾಯಿಸಿದರು. 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News