×
Ad

ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಎನ್ ಎ ಹಾರಿಸ್ ಅಧಿಕಾರ ಸ್ವೀಕಾರ

Update: 2024-01-29 11:34 IST

ಬೆಂಗಳೂರು: ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಶಾಸಕ ಎನ್ ಎ ಹ್ಯಾರಿಸ್ ಅವರು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಬಿಡಿಎ) ನೂತನ ಅಧ್ಯಕ್ಷರಾಗಿ ಸೋಮವಾರ ಅಧಿಕಾರ ವಹಿಸಿಕೊಂಡರು.

ಈ ಸಂದರ್ಭದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಮಿಷನರ್ ಜಯರಾಮ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News