ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾಶಪ್ಪನವರ್ ನೇಮಕ
Update: 2024-02-17 18:57 IST
ಬೆಂಗಳೂರು: ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರನ್ನು ರಾಜ್ಯ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಿರುವುದನ್ನು ರದ್ದುಪಡಿಸಿ, ಮುಂದಿನ ಎರಡು ವರ್ಷಗಳ ಅವಧಿಗೆ ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ನೇಮಿಸಿ ಆದೇಶ ಹೊರಡಿಸಲು ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.