×
Ad

ವಿಧಾನಸಭೆಯಲ್ಲಿ ಎಂಟು ವಿಧೇಯಕ ಮಂಡನೆ

Update: 2024-02-19 23:09 IST

ಬೆಂಗಳೂರ: 2024ನೆ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ತಿದ್ದುಪಡಿ ವಿಧೇಯಕ, ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧಾರ್ಮಿಕ ದತ್ತಿ ತಿದ್ದುಪಡಿ ವಿದೇಯಕ, ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ವೃತ್ತಿಪರ ಸಿವಿಲ್ ಎಂಜಿನಿಯರುಗಳ ವಿಧೇಯಕ, ಕರ್ನಾಟಕ ಪಟ್ಟಣ ಮತ್ತು ಗ್ರಾಮ ಯೋಜನೆ ತಿದ್ದುಪಡಿ ವಿಧೇಯಕ ಸೇರಿದಂತೆ ಎಂಟು ವಿಧೇಯಕಗಳನ್ನು ಸೋಮವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News