×
Ad

ವಿಧಾನಸಭೆಯಲ್ಲಿ ಎರಡು ವಿಧೇಯಕಗಳಿಗೆ ಅಂಗೀಕಾರ

Update: 2024-02-20 20:26 IST

ಬೆಂಗಳೂರು: 2024ನೆ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ತಿದ್ದುಪಡಿ) ವಿಧೇಯಕ ಹಾಗೂ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ(ತಿದ್ದುಪಡಿ) ವಿಧೇಯಕಗಳು ಮಂಗಳವಾರ ವಿಧಾನಸಭೆಯಲ್ಲಿ ಯಾವುದೇ ಚರ್ಚೆಯಿಲ್ಲದೆ ಅಂಗೀಕಾರ ಲಭಿಸಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News