ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್, ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಜಿ.ಎಸ್.ಪಾಟೀಲ್ ನಾಮಪತ್ರ ಸಲ್ಲಿಕೆ

Update: 2026-08-13 11:11 IST

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಸೇರಿದಂತೆ ಸಚಿವ ಸಂಪುಟದ ಸಚಿವರ ಸಮ್ಮುಖದಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಲೀಂ ಅಹ್ಮದ್ ಹಾಗೂ ವಿಧಾನಸಭೆಯ ಸಭಾಧ್ಯಕ್ಷ ಸ್ಥಾನಕ್ಕೆ ಜಿ.ಎಸ್.ಪಾಟೀಲ್ ನಾಮಪತ್ರ ಸಲ್ಲಿಸಿದರು.

ಸಲೀಂ ಅಹ್ಮದ್ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಜ್ಯೋತಿ ಅವರಿಗೆ ನಾಮಪತ್ರ ಸಲ್ಲಿಸಿದರೆ, ಜಿ.ಎಸ್.ಪಾಟೀಲ್ ಅವರು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News