ಸಾಂದರ್ಭಿಕ ಚಿತ್ರ | PC : Image by magnific

ಬೆಂಗಳೂರು : ಪೆಟ್ರೋಲ್‌ನಲ್ಲಿ ನಿಗದಿತ ಇ20 (ಶೇ.20) ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ರಾಜ್ಯ ಸರಕಾರದ ಆರೋಪದ ಬೆನ್ನಲ್ಲೇ, ಕಾನೂನು ಮಾಪನಶಾಸ್ತ್ರ ಇಲಾಖೆಯು ತೈಲ ಮಾರುಕಟ್ಟೆ ಕಂಪೆನಿಗಳ ಟರ್ಮಿನಲ್‌ಗಳ ಮೇಲೆ ತಪಾಸಣೆ ತೀವ್ರಗೊಳಿಸಿದೆ.

ಬೆಂಗಳೂರು ಸಮೀಪದ ದೇವನಗೊಂದಿಯಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಟರ್ಮಿನಲ್‌ನಲ್ಲಿ ಎಥೆನಾಲ್ ಮತ್ತು ಪೆಟ್ರೋಲ್ ಅಳತೆಯಲ್ಲಿ ಗಂಭೀರ ಲೋಪಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇಲಾಖೆಯು ಐಒಸಿಎಲ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor