×
Ad

ಬೆಂಗಳೂರು | ಪತ್ನಿಯಿಂದ ಕಿರುಕುಳ ಆರೋಪ; ರ‍್ಯಾಪರ್ ಅಭಿನವ್ ಸಿಂಗ್ ಆತ್ಮಹತ್ಯೆ

Update: 2025-02-12 21:46 IST

ಬೆಂಗಳೂರು : ಒಡಿಶಾ ಮೂಲದ ಖ್ಯಾತ ರ‍್ಯಾಪರ್ ಆಗಿರುವ​​ ಅಭಿನವ್ ಸಿಂಗ್ ಬೆಂಗಳೂರಿನ ಕಾಡುಬೀಸನಹಳ್ಳಿಯ ಅಪಾರ್ಟ್​​ಮೆಂಟ್​ನಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವೃತ್ತಿಯಲ್ಲಿ ಇಂಜಿನಿಯರ್​ ಆಗಿದ್ದ ಅಭಿನವ್ ಸಿಂಗ್, ಬೆಂಗಳೂರಿನ ಕಾಡುಬೀಸನಹಳ್ಳಿಯ ವಾಸವಾಗಿದ್ದರು. ಆದರೆ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿ ಕಿರುಕುಳದಿಂದಲೇ ಅಭಿನವ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರಅವರ ಕುಟುಂಬಸ್ಥರು ಆರೋಪಿಸಿದ್ದು, ಈ ಸಂಬಂಧ ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿವಿಧ ಆಯಾಮಾಗಳಲ್ಲಿ ತನಿಖೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News