×
Ad

ಸುಸೂತ್ರವಾಗಿ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

Update: 2025-12-07 23:14 IST

ಸಾಂದರ್ಭಿಕ ಚಿತ್ರ | PC : freepik

ಬೆಂಗಳೂರು : ರವಿವಾರ ರಾಜ್ಯಾದ್ಯಂತ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025(ಟಿಇಟಿ) ಸುಸೂತ್ರವಾಗಿ ನಡೆದಿದ್ದು, ಪತ್ರಿಕೆ-1ರಲ್ಲಿ ಶೇ. 93.35, ಪತ್ರಿಕೆ-2ರಲ್ಲಿ ಶೇ. 94.79 ಮಂದಿ ಹಾಜರಾಗಿದ್ದಾರೆ.

ಪತ್ರಿಕೆ-1ಕ್ಕೆ 85,042 ಮಂದಿ ನೋಂದಣಿ ಮಾಡಿಕೊಂಡಿದ್ದು, 79,394 ಮಂದಿ ಪರೀಕ್ಷೆ ಬರೆದಿದ್ದಾರೆ. ಪತ್ರಿಕೆ-2ಕ್ಕೆ 2,50,189 ಮಂದಿ ನೋಂದಣಿ ಮಾಡಿಕೊಂಡಿದ್ದು, 2,37,164 ಮಂದಿ ಪರೀಕ್ಷೆ ಬರೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News