×
Ad

ನಾಳೆ ಉಪ ಚುನಾವಣೆ: ಸಂಡೂರಿನಲ್ಲಿ ಮತಗಟ್ಟೆಗಳತ್ತ ತೆರಳಿದ ಚುನಾವಣಾ ಸಿಬ್ಬಂದಿ

Update: 2024-11-12 15:22 IST

ಬೆಳಗಾವಿ: ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ನ.13ರಂದು ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಂಡೂರಿನ ಸರಕಾರಿ ಪದವಿ ಕಾಲೇಜಿನ ಮಸ್ಟರಿಂಗ್ ಕೇಂದ್ರದಿಂದ ಇಂದು ಅಧಿಕಾರಿ, ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದರು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಚುನಾವಣಾಧಿಕಾರಿ ರಾಜೇಶ್, ಎಸ್ಪಿ ಶೋಭಾರಾಣಿ ಸೇರಿದಂತೆ ವಿವಿಧ ಅಧಿಕಾರಿಗಳು ಮಸ್ಟರಿಂಗ್ ಕಾರ್ಯದ ಮೇಲುಸ್ತುವಾರಿ ವಹಿಸಿ, ಅಧಿಕಾರಿ, ಸಿಬ್ಬಂದಿಗೆ ಸಲಹೆ ಸೂಚನೆಗಳನ್ನು ನೀಡಿದರು.

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News