×
Ad

ಬಳ್ಳಾರಿ | ಮೇ 28 ರಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ

Update: 2025-05-26 22:32 IST

ಬಳ್ಳಾರಿ : ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ‘ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮ(ಕೋಟ್ಪಾ)-2003’ ರ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ಕುರಿತಂತೆ ಚರ್ಚಿಸಲು ಮೇ 28 ರಂದು ಸಂಜೆ 4 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ “ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ” ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧ್ಯಕ್ಷರೂ ಆಗಿರುವ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News