×
Ad

ಬೆಳ್ತಂಗಡಿ: ಪಾದಚಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ

Update: 2024-10-16 12:19 IST

ಬೆಳ್ತಂಗಡಿ:  ಪಾದಚಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಘಟನೆ ಬುಧವಾರ ನಿಡಿಗಲ್ ಸಮೀಪ ಸಂಭವಿಸಿದೆ.

ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಪಾದಾಚಾರಿ  ಗಂಭೀರವಾಗಿ ಗಾಯಗೊಂಡಿದ್ದಾರೆ ತಿಳಿದು ಬಂದಿದೆ.

ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News