×
Ad

ಕ್ರಿಸ್ಮಸ್ ಪ್ರಯುಕ್ತ ಆರ್ಚ್ ಬಿಷಪ್ ನಿವಾಸಕ್ಕೆ ಸಿಎಂ, ಡಿಸಿಎಂ ಭೇಟಿ

Update: 2025-12-24 20:41 IST

ಬೆಂಗಳೂರು: ಬೆಂಗಳೂರಿನ ಬೆನ್ಸನ್ ಟೌನ್‌ ಮಿಲ್ಲರ್ಸ್ ರಸ್ತೆಯಲ್ಲಿರುವ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ ಅವರ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಸೌಹಾರ್ದ ಭೇಟಿ ನೀಡಿ ಕ್ರೈಸ್ತರಿಗೆ ಕ್ರಿಸ್ಮಸ್ ಶುಭಾಶಯಗಳನ್ನು ಕೋರಿದರು.












 


 


 


 


 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News