ಸಾಂದರ್ಭಿಕ ಚಿತ್ರ

ಬೀದರ್: ನಗರದ ನೆಹರು ಕ್ರೀಡಾಂಗಣದಲ್ಲಿ 2027ರ ಜ.5ರಿಂದ 20ರವರೆಗೆ ಬೆಳಗಾವಿಯ ಸೇನಾ ನೇಮಕಾತಿ ಕಚೇರಿಯ ವತಿಯಿಂದ ‘ಅಗ್ನಿಪಥ್’ ನೇಮಕಾತಿ ರ‍್ಯಾಲಿ ಆಯೋಜಿಸಲಾಗಿದೆ ಎಂದು ಆರ್‌ಎಂಒ ನೇಮಕಾತಿ ವೈದ್ಯಾಧಿಕಾರಿ ಮೇಜರ್ ಚಂದನ್ ಗೌತಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜನವರಿ 5ರಿಂದ 20ರವರೆಗೆ ನಡೆಯಲಿರುವ ಈ ಸೇನಾ ನೇಮಕಾತಿ ರ‍್ಯಾಲಿಯು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸಲು ಹಾಗೂ ಭಾರತೀಯ ಸೇನೆಗೆ ಸೇರ್ಪಡೆಯಾಗಲು ಯುವಜನರನ್ನು ಪ್ರೇರೇಪಿಸುವ ಉದ್ದೇಶ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಬೀದರ್ ಜಿಲ್ಲಾ ವರದಿಗಾರರು

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ