ಆ.29: ಬೀದರ್ ಜಿಲ್ಲಾದ್ಯಂತ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ
Update: 2025-08-28 22:37 IST
ಸಾಂದರ್ಭಿಕ ಚಿತ್ರ
ಬೀದರ್ : ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿರುವರಿಂದ ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ನಾಳೆ (ಆ.29) ರಂದು ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೊಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ಮಾಹಿತಿ ನೀಡಬೇಕು ಎಂದು ಹೇಳಲಾಗಿದೆ.