×
Ad

ಬೀದರ್ | ಅಪರ ಜಿಲ್ಲಾಧಿಕಾರಿಯಾಗಿ ಡಾ.ಈಶ್ವರ್ ಉಳ್ಳಾಗಡ್ಡಿ ಅಧಿಕಾರ ಸ್ವೀಕಾರ

Update: 2025-06-27 18:17 IST

ಬೀದರ್ : ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ.ಈಶ್ವರ್ ಉಳ್ಳಾಗಡ್ಡಿ ಅವರು ಇಂದು(ಜೂ.27) ಅಧಿಕಾರ ಸ್ವೀಕಾರ ಮಾಡಿದರು.

ಇತ್ತೀಚೆಗೆ ದಾವಣಗೆರೆ ಅಪರ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿರುವ ಶಿವಕುಮಾರ್ ಶೀಲವಂತ್ ಅವರ ಸ್ಥಳದಲ್ಲಿ ಡಾ.ಈಶ್ವರ್ ಉಳ್ಳಾಗಡ್ಡಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News