×
Ad

ಬೀದರ್ | ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ

Update: 2025-01-27 20:04 IST

ಬೀದರ್ : ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು https://bidar.nic.in/ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿಗೆ ಕಲ್ಯಾಣ ಕರ್ನಾಟಕ ವೃಂದದ 19 ಹಾಗೂ ಮಿಕ್ಕುಳಿದ ವೃಂದದ 5 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News