×
Ad

ಬೀದರ್ | ಜು.14 ರಂದು ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜನಜಾಗೃತಿ ಜಾಥಾ

Update: 2025-07-12 18:59 IST

ಬೀದರ್ : 2025-26ನೇ ಸಾಲಿನ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ನಗರದಲ್ಲಿ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಆವರಣದಿಂದ ಜನ ಜಾಗೃತಿ ಜಾಥಾ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News