×
Ad

ಬೀದರ್ | ಆ.6 ರಂದು ವಾಹನಗಳ ಬಹಿರಂಗ ಹರಾಜು

Update: 2025-07-24 23:23 IST

ಸಾಂದರ್ಭಿಕ ಚಿತ್ರ PC | GROK

ಬೀದರ್ : ಹುಮನಾಬಾದ್ ನ ಅಬಕಾರಿ ನಿರೀಕ್ಷಕರ ಕಚೇರಿ ವಲಯದಲ್ಲಿ ಅಬಕಾರಿ ಇಲಾಖೆ ವತಿಯಿಂದ ಹಲವು ಪ್ರಕರಣಗಳಲ್ಲಿ ಜಪ್ತಿ ಪಡಿಸಿದ 6 ವಿವಿಧ ಬಗೆಯ ವಾಹನಗಳನ್ನು ಆ.6 ರಂದು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು ಎಂದು ಡೆಪ್ಯುಟಿ ಕಮೀಷನರ್ ಆಫ್ ಎಕ್ಸೆಂಜ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಹುಮನಾಬಾದ್ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ಹಾಗೂ ಬೀದರ್ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರ ಕಚೇರಿಯನ್ನು ಸಂಪರ್ಕಿಸಲು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News