×
Ad

ಬೀದರ್‌| ಸಾವಿತ್ರಿಬಾಯಿ ಫುಲೆ ಸಾಂಸ್ಕೃತಿಕ ಮಹಿಳಾ ಸಂಘದಿಂದ ಸಾವಿತ್ರಿಬಾಯಿ ಫುಲೆ ಜನ್ಮ ದಿನಾಚರಣೆ

Update: 2026-01-04 22:07 IST

ಭಾಲ್ಕಿ : ತಾಲೂಕಿನ ವಳಸಂಗ ಗ್ರಾಮದಲ್ಲಿ ಸಾವಿತ್ರಿಬಾಯಿ ಫುಲೆ ಸಾಂಸ್ಕೃತಿಕ ಮಹಿಳಾ ಸಂಘದ ವತಿಯಿಂದ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. 

ಕಾರ್ಯಕ್ರಮದಲ್ಲಿ ಸಾವಿತ್ರಿಬಾಯಿ ಫುಲೆ ಸಾಂಸ್ಕೃತಿಕ ಮಹಿಳಾ ಸಂಘದ ಸದಸ್ಯರು ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಫುಲೆ ದಂಪತಿಗಳ ಬಗ್ಗೆ ಭಜನೆ ಹಾಡುವ ಮೂಲಕ ಮಹಾನ್ ವ್ಯಕ್ತಿಗಳ ತತ್ವ ಸಿದ್ಧಾಂತ ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷೆ ದ್ರೌಪತಿ ಗಾಯಕವಾಡ್, ಜನಾಬಾಯಿ, ಅಲ್ಲಿಕಾ, ಇಂದುಮತಿ, ವಿಮಲಾಬಾಯಿ, ಗೌರಮ್ಮ, ಮುತ್ತಮ್ಮ, ಉಮೇಶ್ ಗಾಯಕವಾಡ್, ಸಚಿನ್, ಭೀಮ್, ಧನರಾಜ್ ಸೇರಿದಂತೆ ಗ್ರಾಮದ ಇತರ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News