×
Ad

ಬೀದರ್ | ಫೆ.28 ರಂದು ತ್ರೈ ಮಾಸಿಕ ಕೆಡಿಪಿ ಸಭೆ

Update: 2025-02-21 16:45 IST

ಬೀದರ್ : ಫೆ.28 ರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ತ್ರೈ ಮಾಸಿಕ ಕೆಡಿಪಿ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಪ್ರಗತಿ ವರದಿಯೊಂದಿಗೆ ತಪ್ಪದೇ ಸಭೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News