×
Ad

ಖಾಜಿ ಅರ್ಷದ್ ಅಲಿ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಸಚಿವ ಈಶ್ವರ್‌ ಖಂಡ್ರೆ

Update: 2025-03-08 19:56 IST

ಬೀದರ್ : ಹೃದಯಾಘಾತದಿಂದ ನಿಧನರಾದ ವಿಧಾನ ಪರಿಷತ್ ಮಾಜಿ ಸದಸ್ಯ ಖಾಜಿ ಅರ್ಷದ್ ಅಲಿ ಅವರ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್‌ ಖಂಡ್ರೆ ಅವರು ಶನಿವಾರ ಭೇಟಿ ನೀಡಿ ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಖಾಜಿ ಅರ್ಷದ್ ಅಲಿ ಪುತ್ರ ಖಾಜಿ ಮೊಯಿದ್ ಅಲಿ, ಸಹೋದರ ಕಾಜಿ ಅಲಿಯೊದ್ದಿನ್ (ಅಲಿಬಾಬಾ) ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News